Rashid

Rashid

Bangalore Second Airport: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭ

Bangalore Second Airport

Bangalore Second Airport: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚು ಟ್ರಾಫಿಕ್ ಕಂಡು ಬರುತ್ತಿರುವುದರಿಂದ ಕರ್ನಾಟಕ ಸರ್ಕಾರವು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆಸಜ್ಜಾಗಿದೆ. ಬೆಂಗಳೂರು: ಬೆಂಗಳೂರಿಗೆ ಕರ್ನಾಟಕ ಸರ್ಕಾರವು ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಪ್ರಾರಂಭಿಸಿದ್ದು, ಮೆಗಾ ಯೋಜನೆಗಾಗಿ ಆರು ಸಂಭಾವ್ಯ ಸ್ಥಳಗಳನ್ನು ಗುರುತಿಸಿದೆ. ಹೊಸೂರಿನಲ್ಲಿ 2,000 ಎಕರೆ ವಿಸ್ತೀರ್ಣದ ವಿಮಾನ ನಿಲ್ದಾಣವನ್ನು ನಿರ್ಮಿಸುವ…

Nagasandra-Madavara Route: ನಮ್ಮ ಮೆಟ್ರೋ ನಾಗಸಂದ್ರ-ಮಾದಾವರ ಮಾರ್ಗದ ನಡುವೆ ಆ.6 ರಿಂದ ಮೆಟ್ರೋ ಪ್ರಾಯೋಗಿಕ ಚಾಲನೆ ಆರಂಭ

Nagasandra-Madavara Route

Nagasandra-Madavara Route: ಪ್ರಯಾಣಿಕರಿಗೆ ಸಂಪರ್ಕ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮೆಟ್ರೋ ಸೇವೆಯು ತನ್ನ ವ್ಯಾಪ್ತಿಯನ್ನು ಹೊಸದಕ್ಕೆ ವಿಸ್ತರಿಸಲು ಸಜ್ಜಾಗಿದೆ. ಬೆಂಗಳೂರು ಮೆಟ್ರೋ ಹೊಸ ಹಂತದ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು  ಆಗಸ್ಟ್ 6 ರಿಂದ ನಾಗಸಂದ್ರದಿಂದ ಮಾದಾವರವರೆಗಿನ ಗ್ರೀನ್ ಲೈನ್ ವಿಸ್ತರಿತ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ.  ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ಮೆಟ್ರೊ ರೈಲು ನಿಗಮ…

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ನೋಡಿ

Karnataka Dam Water Level

Karnataka Dam Water Level: ಮುಂಗಾರು ಋತುವಿನಲ್ಲಿ ಕರ್ನಾಟಕಕ್ಕೆ ಅಧಿಕ ಮಳೆ ಮುಂದುವರೆದಿದ್ದು,ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಕೆಲವು ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ.ಕಾವೇರಿ, ಕೃಷ್ಣಾ ನದಿಗಳೆರಡೂ ಉಕ್ಕಿ ಹರಿಯುತ್ತಿದೆ. ಆಲಮಟ್ಟಿಗೆ ಒಳಹರಿವು ಹೆಚ್ಚಾಘುತ್ತಿರುವ ಹಿನ್ನೆಲೆ ಮಂಗಳವಾರ ರಾತ್ರಿಯಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ. ನದಿ ಪಾತ್ರದ…

Signalless Corridor in Bangalore: ಬೆಂಗಳೂರು ಸಂಚಾರಕ್ಕೆ ಶೀಘ್ರ ಪರಿಹಾರ, ಈ ಮಾರ್ಗಗಳಲ್ಲಿ ಬರಲಿದೆ 17 ಸಿಗ್ನಲ್ ರಹಿತ ಕಾರಿಡಾರ್

Signalless Corridor in Bangalore

Signalless Corridor in Bangalore: ಸಂಚಾರ ದಟ್ಟಣೆಗೆ ಹೆಸರಾದ ಬೆಂಗಳೂರಿಗೆ ಕೊನೆಗೂ ಟ್ರಾಫಿಕ್ ಸಮಸ್ಯೆಗೆ ಕೊಂಚ ರಿಲೀಫ್ ಸಿಕ್ಕಿದೆ.ಸರ್ಕಾರ ಏನೇನು ಕಸರತ್ತುಗಳನ್ನು ಮಾಡಿದರೂ  ಸುರಂಗ ಮಾರ್ಗ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಹೀಗೆ ಅನೇಕ ಯೋಜನೆಗಳಿದ್ದರು  ಟ್ರಾಫಿಕ್ ಸಮಸ್ಯೆ ಬಗೆ ಹರಿಸಲು ಇದೀಗ ನಗರದಾದ್ಯಂತ 17 ಸಿಗ್ನಲ್-ಮುಕ್ತ ಕಾರಿಡಾರ್‌ಗಳನ್ನು ರಚಿಸಲು ಮಹತ್ವಾಕಾಂಕ್ಷೆಯ ಯೋಜನೆಯನ್ನು ಕರ್ನಾಟಕ ಸರ್ಕಾರವು…

Rain in Karnataka: ರಾಜ್ಯದಲ್ಲಿ ಮಳೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉ.ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್!

Rain in Karnataka:

Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು,ಇದರಿಂದ ಹಲವೆಡೆ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿದೆ.2 ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಶಿವಮೊಗ್ಗ ಕೊಡಗು ಹಾಗೂ ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 29 ರಿಂದ ಆಗಷ್ಟ್ 1 ರವರೆಗೂ ಆರೆಂಜ್…

Bengaluru-Mysore highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಎನ್​ಎಸ್​ಎಸ್ ಪ್ರಾಯೋಗಿಕ ಅಳವಡಿಕೆ: ತೆರವಾಗುತ್ತ ಟೋಲ್ ಬೂತ್?

Bengaluru-Mysore highway

Bengaluru-Mysore highway: ತಂತ್ರಜ್ಞಾನದ ಜೊತೆ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಹೊಸ ಸೇರ್ಪಡೆಯಾಗಿ ಈಗ ಜಾಗತಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆ (ಜಿಎನ್‌ಎಸ್‌ಎಸ್) ಸೇರ್ಪಡೆಯಾಗುತ್ತ ಸಾಗುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿನ ಟೋಲ್ ಬೂತ್‌ಗಳನ್ನು ತೆಗೆದುಹಾಕುವ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಕಟಿಸಿದೆ.  ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಬೂತ್‌ಗಳನ್ನು ರದ್ದುಪಡಿಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪುನರಾವರ್ತಿತ…

BBMP: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಬಿಬಿಎಂಪಿಯಿಂದ ಮೊಬೈಲ್ ಆ್ಯಪ್ ಬಿಡುಗಡೆ

BBMP

BBMP: ತ್ವರಿತ ಬೆಳವಣಿಗೆಗೆ ಹೆಸರುವಾಸಿಯಾದ  ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಈ ಗುಂಡಿಗಳು ವಾಹನಗಳನ್ನು ಹಾನಿಗೊಳಿಸುವುದಲ್ಲದೆ ರಸ್ತೆ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತವೆ. ಈ ಸಮಸ್ಯೆಯನ್ನು ನಿಭಾಯಿಸಲು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  (BBMP) ‘ರಸ್ತೆ ಗುಂಡಿಗಳ ಗಮನ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಪಾರದರ್ಶಕವಾಗಿ ಗುರುತಿಸಲು…

Majestic-Devanahalli Rail Tender: ಕೆ-ರೈಡ್ ನಿಂದ ಮೆಜೆಸ್ಟಿಕ್- ದೇವನಹಳ್ಳಿ ನಡುವೆ ರೈಲು ಮಾರ್ಗ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

Majestic-Devanahalli Rail Tender

Majestic-Devanahalli Rail Tender: ಭಾರತದ ಟೆಕ್ ಹಬ್ ಆಗಿರುವ ಬೆಂಗಳೂರು ಭವಿಷ್ಯದ ಸಾರಿಗೆ ಅಗತ್ಯಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲು ಸಿದ್ಧವಾಗಿದೆ. ಕೆಎಸ್ ಆರ್ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ ದೇವನಹಳ್ಳಿವರೆಗಿನ ಬೆಂಗಳೂರು ಉಪನಗರ ರೈಲು ಯೋಜನೆಯ ಮೊದಲ ಹಂತದ ಕಾಮಗಾರಿಗೆ ಕೆ-ರೈಡ್ ಸಂಸ್ಥೆ ಟೆಂಡರ್ ಆಹ್ವಾನಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 41.4…

Peenya Flyover: ಇಂದಿನಿಂದ ಪೀಣ್ಯ ಮೇಲ್ಸೇತುವೆಯ ಮೇಲೆ ಎಲ್ಲ ರೀತಿಯ ವಾಹನಗಳ ಸಂಚಾರ ಆರಂಭ

Peenya Flyover

Peenya Flyover: ಮೂರು ವರ್ಷಗಳಿಂದ ಬಂದ್‌ ಆಗಿದ್ದ ತುಮಕೂರು ರಸ್ತೆಯ ಪೀಣ್ಯ ಮೇಲ್ಶೇತುವೆ ಇಂದಿನಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ ಉದ್ದಕ್ಕೂ ತನ್ನ ಆಯಕಟ್ಟಿನ ಸ್ಥಳದೊಂದಿಗೆ, ಪೀಣ್ಯ ಫ್ಲೈಓವರ್ ಟ್ರಾಫಿಕ್ ಹರಿವನ್ನು ಸುಗಮಗೊಳಿಸುವಲ್ಲಿ ಮತ್ತು ದೈನಂದಿನ ಸಾವಿರಾರು ಪ್ರಯಾಣಿಕರಿಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಬೆಂಗಳೂರಿನಿಂದ 25 ಜಿಲ್ಲೆಗಳಿಗೆ…

Koramangala Pg Girl Murder Case: ಬೆಂಗಳೂರಿನ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

Koramangala Pg Girl Murder Case

Koramangala Pg Girl Murder Case: ಕೋರಮಂಗಲದ ವೆಂಕಟಶಿವಾರೆಡ್ಡಿ ಲೇಔಟ್ ನಲ್ಲಿರುವ ಭಾರ್ಗವಿ ಪೇಯಿಂಗ್ ಗೆಸ್ಟ್ ಫಾರ್ ಲೇಡೀಸ್ (ಪಿಜಿ) ನಲ್ಲಿ ಜುಲೈ 23ರ ರಾತ್ರಿ ಕೋರಮಂಗಲದ ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್ ಕೊಲೆ ನಂತರ ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಪೊಲೀಸರು ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು…