Category ಬೆಂಗಳೂರು

Road White Topping in Bangalore: ಬೆಂಗಳೂರಿನಲ್ಲಿ 754.74 ಕೋಟಿ ವೆಚ್ಚದಲ್ಲಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ

Road White Topping in Bangalore

Road White Topping in Bangalore: ಬೆಂಗಳೂರಿನ ರಸ್ತೆಗಳು ಹದಗೆಟ್ಟಿದ್ದು, ಇದೀಗ ಬಿಬಿಎಂಪಿ ಪಾಲಿಕೆ ವ್ಯಾಪ್ತಿಯ 19 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಮಗಾರಿ ನಡೆಯಲಿದ್ದು, ಈ ಪೈಕಿ 9 ಹಂತಗಳಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ಬಿಬಿಎಂಪಿ 754.74 ಕೋಟಿ ವೆಚ್ಚದಲ್ಲಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯೂ ನಡೆಯಲಿದ್ದು, ವಿಸ್ತೃತ ಯೋಜನೆ ಸಿದ್ಧಪಡಿಸಲು ಈಗಾಗಲೇ ಅಧಿಕೃತವಾಗಿ ಟೆಂಡರ್ ಕರೆಯಲಾಗಿದೆ. ಬೆಂಗಳೂರು:…

Bangalore Fire Accident: ಬೆಂಗಳೂರಿನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಬಟ್ಟೆ & ಅಪಾರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

Bangalore Fire Accident

Bangalore Fire Accident: ಬೆಂಗಳೂರಿನ ಮಾರತನಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಟ್ರಾನ್ಸ್ ಫಾರ್ಮರ್ ಕೂಡ ಬೆಂಕಿಗೆ ಆಹುತಿಯಾಗಿದೆ. ನಗರದ ಮಾರತ್ತ​​​​​​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹಲವು ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು, ಇಂತದ್ದೊಂದೇ ಮತ್ತೊಂದು ಅಗ್ನಿ ದುರಂತ ನಿನ್ನೆ ರಾತ್ರಿ ಬೆಂಗಳೂರಿನ…

Gold Rate in Kannada: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ!, ಇಂದಿನ ಚಿನ್ನ & ಬೆಳ್ಳಿ ದರ ಹೇಗಿದೆ ನೋಡಿ

Gold Rate in Kannada

Gold Rate in Kannada: ಡಿಸೆಂಬರ್ 19 ರಂದು ಬೆಂಗಳೂರು ಹಾಗೂ ಭಾರತದ ಪ್ರಮುಖ ನಗರಗಳಲ್ಲಿ ಮತ್ತೆ ಒಂದು ವಾರದ ಬಳಿಕ ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ, ಆ ಮೂಲಕ ಪ್ರಸ್ತುತ ಇಂದಿನ ಚಿನ್ನ ಮತ್ತು ಬೆಳ್ಳಿಯ ದರವು ಹೀಗಿದೆ, 22 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 5,740 ರೂ, ಹಾಗೂ 24 ಕ್ಯಾರೆಟ್…

Bangalore-Chennai Highway: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ 3ನೇ ಹಂತದ ಕಾಮಗಾರಿಗೆ 17 ಸಾವಿರ ಕೋಟಿ ಹೂಡಿಕೆ!

Bangalore-Chennai Highway

Bangalore-Chennai Highway: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿಯು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಮೂರು ಹಂತಗಳ ಪೈಕಿ ಎರಡು ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು, ಮೂರನೇ ಹಂತಕ್ಕೆ ಅಂದರೆ ಗ್ರೀನ್ ಫೀಲ್ಡ್ ಕಾರಿಡಾರ್‌ಗೆ ಪ್ರಮುಖ ಮೂಲಸೌಕರ್ಯ ಕಲ್ಪಿಸಲು ಹೂಡಿಕೆ ಮಾಡಲಾಗುತ್ತಿದೆ. ಬೆಂಗಳೂರು; ಬೆಂಗಳೂರು ಮತ್ತು ಚೆನ್ನೈ ನಡುವೆ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ 262 ಕಿಮೀ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ 3…

Scooty Pep Violating Traffic Rules: ಹೆಲ್ಮೆಟ್ ಧರಿಸದೆ ವಾಹನ ಚಾಲನೆ! ಸ್ಕೂಟಿ ಪೆಪ್ ಗೆ 3.22 ಲಕ್ಷ ರೂ ದಂಡ ವಿಧಿಸಿದ ಪೊಲೀಸರು

Scooty Pep Violating Traffic Rules In Bengaluru

Scooty Pep Violating Traffic Rules In Bengaluru: ಬೆಂಗಳೂರಿನ ಆರ್‌ಟಿ ನಗರದ ಗಂಗಾನಗರದ ಬಳಿ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸ್ಕೂಟಿ ಪೆಪ್ ಗೆ ಅಂದಾಜು 3.2 ಲಕ್ಷ ದಂಡ ವಿಧಿಸಲಾಗಿದೆ. ಈ ವಾಹನ ಮಾಲಾ ಎಂಬ ಮಹಿಳೆಗೆ ಸೇರಿದ್ದು ಈ ಸ್ಕೂಟಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯ 643 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು: ರಾಜ್ಯ ರಾಜಧಾನಿ…

New Year Celebration: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳು ಬಿಡುಗಡೆ, ಇಲ್ಲಿವೆ ನೋಡಿ, ತಪ್ಪದೆ ಓದಿ!

New Year Celebration in Bangalore: ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಿಂದ ಜನರು ಹೊಸ ವರ್ಷಾಚರಣೆಗೆ ಸಿದ್ಧರಾಗಿದ್ದು, ಈ ಬಾರಿ ಅದ್ದೂರಿಯಾಗಿ ಆಚರಿಸುವ ಸಾಧ್ಯತೆಯಿದೆ, ಹೀಗಾಗಿ ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೊಸ ವರ್ಷಾಚರಣೆಗೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಸಕಲ ಸಿದ್ಧತೆ…

Gold Rate in Kannada: ಮತ್ತೆ ಚಿನ್ನದ ಬೆಲೆ ಕುಸಿತ , ಇಂದಿನ ಚಿನ್ನ& ಬೆಳ್ಳಿ ದರ ಹೇಗಿದೆ ನೋಡಿ!

Gold Rate in Kannada

Gold Rate in Kannada: ಡಿಸೆಂಬರ್ 18 ರಂದು ಬೆಂಗಳೂರು ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಮತ್ತೆ ಇಳಿಕೆಯನ್ನು ಕಂಡಿದೆ, 22 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 5,730 ರೂ., 24 ಕ್ಯಾರೆಟ್ ಅಪರಂಜಿ ಚಿನ್ನವು ಪ್ರತಿ ಗ್ರಾಂಗೆ ರೂ. 6,251 ಮತ್ತು ಬೆಳ್ಳಿ 100 ಗ್ರಾಂಗೆ ರೂ. 7,550 ಆಗಿದೆ.…

Bangalore-Mysore Highway: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಗಿಂತ ಸರ್ವಿಸ್ ರಸ್ತೆಯಲ್ಲಿ ಅಪಘಾತಗಳು ಹೆಚ್ಚು!

Bangalore Mysore Highway

Bangalore-Mysore Highway : ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಉದ್ಘಾಟನೆಗೊಂಡ ವರ್ಷದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಪೊಲೀಸರ ಪ್ರಯತ್ನದಿಂದ ಅಪಘಾತಗಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ, ಇದೀಗ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ. , ಇದೀಗ ಪ್ರತಿನಿತ್ಯ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರನ್ನು ಚಿಂತೆಗೀಡು ಮಾಡಿದೆ. ರಾಮನಗರ: ಬೆಂಗಳೂರು…

Bengaluru Traffic: ಬೆಂಗಳೂರಿನ ಟ್ರಾಫಿಕ್ ಪೊಲೀಸರು ದಟ್ಟಣೆ ನಿಭಾಯಿಸಲು IISc, NMIT ಜೊತೆ ಒಪ್ಪಂದ; ಬರಲಿದೆ Ai ಪರಿಹಾರ!

Bengaluru Traffic

Bengaluru Traffic: ಬೆಂಗಳೂರು ಮಹಾನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಭಾಯಿಸುವುದು ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದೀಗ ನಗರ ಪೊಲೀಸರು ನಗರದ ಟ್ರಾಫಿಕ್ ಡೇಟಾವನ್ನು ವಿಶ್ಲೇಷಿಸುವ ಮೂಲಕ ನಗರದ ಸುರಕ್ಷತೆಯನ್ನು ಹೆಚ್ಚಿಸಲು IIT, IISc ಮತ್ತು NMIT ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ನಗರದ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಹೊಸ…

Bengaluru Online Scam: ಬೆಂಗಳೂರಿನ ಟೆಕ್ಕಿಯೊಬ್ಬರು OLX ನಲ್ಲಿ ಹಾಸಿಗೆ ಮಾರಲು ಹೋಗಿ 68 ಲಕ್ಷ ರೂ ಕಳೆದುಕೊಂಡಿದ್ದಾರೆ; ಹೇಗೆ ಎಂಬುವುದು ಆಶ್ಚರ್ಯಕರ!

Bengaluru Online Scam

Bengaluru Online Scam: ಬೆಂಗಳೂರಿನ ಟೆಕ್ಕಿಯೊಬ್ಬರು ಹಳೆಯ ಹಾಸಿಗೆಯನ್ನು ಓಲೆಕ್ಸ್‌ನಲ್ಲಿ ಮಾರಾಟ ಮಾಡಲು ಹೋಗಿ 68 ಲಕ್ಷ ಮೋಸ ಹೋಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬೆಂಗಳೂರಿನ ಸಾಫ್ಟ್ ವೇರ್ ಉದ್ಯೋಗಿಗಳನ್ನು ವಂಚಿಸುವಲ್ಲಿ ಸೈಬರ್ ಕಳ್ಳರು ಯಶಸ್ವಿಯಾಗಿ ಮುಂದುವರಿಯುತ್ತಿದ್ದಾರೆ. ಬೆಂಗಳೂರು, ಡಿ.15: ಇತ್ತೀಚಿನ ದಿನಗಳಲ್ಲಿ ಸೈಬರ್ ಕಳ್ಳರು ತಮ್ಮ ಆನ್‌ಲೈನ್ ಕೌಶಲ್ಯವನ್ನು ಹೆಚ್ಚಿಸಿಕೊಂಡಿದ್ದು, ಬೆಂಗಳೂರಿನಲ್ಲಿ ಹಲವು…