Category ಕರ್ನಾಟಕ

Chikkamagaluru-Mangalore NH Block: ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ.

Chikkamagaluru-Mangalore NH Block

Chikkamagaluru-Mangalore NH Block: ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಚಿಕ್ಕಮಗಳೂರು:…

Landslides in Karnataka: ಕರ್ನಾಟಕದ 1,000 ಕ್ಕೂ ಹೆಚ್ಚು ಸ್ಥಳಗಳು ಭೂಕುಸಿತದ ಅಪಾಯದಲ್ಲಿದೆ

Landslides in Karnataka

Landslides in Karnataka: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಶಿರೂರಿನಲ್ಲಿ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ…

Special Trains: ಮಂಗಳೂರು ಮತ್ತು ಬೆಂಗಳೂರು ನಡುವೆ 2 ವಿಶೇಷ ರೈಲುಗಳು ಓಡಲಿದೆ

Special Trains

Special Trains: ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸಕಲೇಶಪುರ ಬಳಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅತ್ತ ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಅನೇಕರು ಪರದಾಡುತ್ತಿದ್ದರು. ಪರಿಸ್ಥಿತಿಯನ್ನು ಸುಗಮಗೊಳಿಸಲು ರೈಲ್ವೆ ಇಲಾಖೆ ಬೆಂಗಳೂರು ಮತ್ತು ಮಂಗಳೂರಿಗೆ ಸಂಪರ್ಕ ಕಲ್ಪಿಸಲು ಎರಡು ವಿಶೇಷ ರೈಲುಗಳನ್ನು ಘೋಷಿಸಿದೆ. ವಿಶೇಷ…

Doctors Strike in Karnataka: ಸ್ಟೈಫಂಡ್ ಹೆಚ್ಚಳ ಮಾಡದಿದ್ದರೆ ಮುಷ್ಕರ ನಡೆಸುವ ಎಚ್ಚರಿಕೆ ನೀಡಿದ ವೈದ್ಯರ ಸಂಘ

Doctors Strike in Karnataka

Doctors Strike in Karnataka: ರಾಜ್ಯದಲ್ಲಿ ಡೆಂಗ್ಯೂ, ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಟೈಫಂಡ್ ಹೆಚ್ಚಳಕ್ಕಾಗಿ ಸರ್ಕಾರದ ವಿರುದ್ಧ ನಿವಾಸಿ ವೈದ್ಯರ ಸಂಘವು ಮುಷ್ಕರದ ಎಚ್ಚರಿಕೆ ನೀಡಿದೆ, ಸಂಪೂರ್ಣ ವಿವರ ಇಲ್ಲಿದೆ. Bangalore: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಜನ ನಾನಾ ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಧಾರಾಕಾರ ಮಳೆಯಿಂದಾಗಿ ರಾಜ್ಯದಲ್ಲಿ ಅನೇಕ…

Heavy Rain: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಹಾವೇರಿಯಲ್ಲಿ ಮನೆಯ ಗೋಡೆ ಕುಸಿದು ಮೂವರ ಸಾವು

Heavy Rain

Heavy Rain: ಕರ್ನಾಟಕ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವು ಅವಘಡಗಳು ಸಂಭವಿಸುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಮನೆಯೊಂದರ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. Haveri: ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಅವಘಡ…

KSRTC Airavat Bus Renovation: ಹಳೆ ಐರಾವತ ಬಸ್‌ಗಳಿಗೆ KSRTC ಈಗ ಹೊಸ ರೂಪ ನೀಡಲಿದೆ!

KSRTC Airavat Bus Renovation

KSRTC Airavat Bus Renovation: ತನ್ನ ಸೇವೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಹಳೆಯ ಐರಾವತ ಬಸ್‌ಗಳನ್ನು ನವೀಕರಿಸಲು ನಿರ್ಧರಿಸಿದೆ, ಅದರ ಹಳೆಯ ಬಸ್‌ಗಳನ್ನು ನವೀಕರಿಸುವ ನಿರ್ಧಾರವು ವೆಚ್ಚ-ಪರಿಣಾಮಕಾರಿ ಮಾತ್ರವಲ್ಲದೆ ಪರಿಸರ ಸ್ನೇಹಿಯಾಗಿದೆ. ಹಳೆಯ ಬಸ್‌ಗಳಿಗೆ ಹೊಸ ಜೀವ ನೀಡುವ ಮೂಲಕ ನಿಗಮವು ತನ್ನ ಇಂಗಾಲದ ಅಂಶವನ್ನು…

AI Camera in Mysore: ಮೈಸೂರಿಗರೇ ಎಚ್ಚರ ನಗರದಲ್ಲಿ 250 ಹೊಸ AI ಕ್ಯಾಮೆರಾ ಅಳವಡಿಕೆ, ನಿಯಮ ಉಲ್ಲಂಘನೆ ಮಾಡಿದರೆ ಬೀಳಲಿದೆ ದಂಡ

AI Camera in Mysore

AI Camera in Mysore:  ಮೈಸೂರಿಗರೇ ಎಚ್ಚರ ನಗರದಲ್ಲಿ 250 ಹೊಸ AI ಕ್ಯಾಮೆರಾ ಅಳವಡಿಕೆ, ನಿಯಮ ಉಲ್ಲಂಘನೆ ಮಾಡಿದರೆ ಬೀಳಲಿದೆ ದಂಡ, ಮೈಸೂರು ನಗರ ವ್ಯಪ್ತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಗರದ ಎಲ್ಲ ಪ್ರಮುಖ ವೃತ್ತಗಳಲ್ಲಿ ಈಗ ‘ಇಂಟಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’ (ಐಟಿಎಂಎಸ್‌) ಕಣ್ಗಾವಲು. ನಿಯಮ ಉಲ್ಲಂಘನೆಯನ್ನು ತಡೆಗಟ್ಟಲು ಮತ್ತು ತಂತ್ರದ ಜ್ಞಾನವನ್ನು…

KSRTC Tour Package: ಬೆಂಗಳೂರಿನಿಂದ – ಜೋಗ್ ಫಾಲ್ಸ್ ಗೆ ಟೂರ್ ಪ್ಯಾಕೇಜ್ ಪ್ರಾರಂಭಿಸಿದ KSRTC: ವಿವರ ಇಲ್ಲಿದೆ

KSRTC Tour Package

KSRTC Tour Package: ಮಾನ್ಸೂನ್ ಸಮಯದಲ್ಲಿ ಭಾರೀ ಮಳೆಯ ಸಮಯದಲ್ಲಿ ದೈನಂದಿನ ಒತ್ತಡವನ್ನು ಮರೆತು ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಪ್ರಕೃತಿಯ ಸೌಂದರ್ಯವನ್ನು ಆನಂದಿಸಲು KSRTC ಯಿಂದ ಜೋಗ ಜಲಪಾತ ವೀಕ್ಷಣೆ ಪ್ರವಾಸ ಪ್ಯಾಕೇಜ್ ಅನ್ನು ಘೋಷಿಸಿದೆ. Bangalore: ದಿನನಿತ್ಯದ ಕೆಲಸದ ಒತ್ತಡ, ತಲೆನೋವು, ಟೆನ್ಶನ್, ಬೇಸರ ಎಲ್ಲರನ್ನು ಕಾಡುವ ಸಾಮಾನ್ಯ ಸಮಸ್ಯೆ, ಎಲ್ಲವನ್ನು ಬದಿಯಲ್ಲಿ…

7th Pay Commission in Karnataka: ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ, ಮೂಲ ವೇತನದಲ್ಲಿ 27.5 ರಷ್ಟು ಹೆಚ್ಚಳ

7th Pay Commission in Karnataka

7th Pay Commission in Karnataka: ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸಂಪುಟ ಸಭೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ! ಇಲ್ಲಿದೆ ಸಂಪೂರ್ಣ ಮಾಹಿತಿ. ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಕೆ ನೀಡಿತ್ತು. ಶುಕ್ರವಾರ ಈ ಕುರಿತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ…

Decline In Covid Cases In Karnataka: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ; ಆದರೆ ಮಾರ್ಗಸೂಚಿಗಳನ್ನು ಯಥಾಸ್ಥಿತಿಯಂತೆ ಪಾಲಿಸುವಂತೆ ಆದೇಶ

Decline In Covid Cases In Karnataka

Decline In Covid Cases In Karnataka: ಕರ್ನಾಟಕದಲ್ಲಿ ಕೋವಿಡ್ ಆತಂಕದಲ್ಲಿರುವಂತಹ ಜನತೆಗೆ ಇಲ್ಲಿದೆ ಸಿಹಿ ಸುದ್ದಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಕಂಡುಬಂದಿದೆ ಹಾಗೂ ಮುನ್ನೆಚ್ಚರಿಕೆಯಾಗಿ ಕೋವಿಡ್ ಮಾರ್ಗಸೂಚಿಗಳನ್ನು ಯಥಾಸ್ಥಿತಿಯಂತೆ ಪಾಲಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಪ್ರಸ್ತುತ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಮುಂದಿನ ಆದೇಶ ವರೆಗೆ ಪಾಲಿಸಲು ಸಲಹೆ…