Category ಸುದ್ದಿ

D V Sadananda Gowda: ಚುನಾವಣಾ ರಾಜಕೀಯಕ್ಕೆ ಸದಾನಂದ ಗೌಡ ನಿವೃತ್ತಿ: ಇಲ್ಲಿದೆ ಕಾರಣ

D V Sadananda Gowda

D V Sadananda Gowda: ಪ್ರಸ್ತುತ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಇದೀಗ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ, ಹೌದು ನಿನ್ನೆ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜಕೀಯ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. Hassan, November, 09: ಕೇಂದ್ರ ಮಾಜಿ ರೈಲ್ವೆ…

Gruha Lakshmi Scheme: ಗೃಹಲಕ್ಷ್ಮಿ ಯೋಜನೆ 8 ಲಕ್ಷ ಮಹಿಳಾ ಖಾತೆಗಳಿಗೆ 15 ದಿನಗಳಲ್ಲಿ ಜಮೆ

Gruha lakshmi Scheme

Gruha Lakshmi Scheme: ಕರ್ನಾಟಕ ಸರ್ಕಾರದ ಪ್ರಮುಖ 5 ಖಾತರಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು, ಈ ಒಂದು ಯೋಜನೆಗೆ ಇದುವರೆಗೆ 2,400 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇದುವರೆಗೆ 7.9 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ, ಹೀಗಾಗಿ ಮುಂದಿನ 15 ದಿನಗಳಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್…

Swawalambi Sarathi Scheme: ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷದವರೆಗೆ ಸಬ್ಸಿಡಿ: ಇಲ್ಲಿದೆ ಮಾಹಿತಿ

Swawalambi Sarathi Scheme

Swawalambi Sarathi Scheme: ಕರ್ನಾಟಕ ರಾಜ್ಯ ಸರ್ಕಾರವು ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನದ ಮೌಲ್ಯದ ಮೇಲೆ 4 ಲಕ್ಷದವರೆಗೆ ಅಂದರೆ 75% ವರೆಗೆ ಸಬ್ಸಿಡಿಯನ್ನು ಒದಗಿಸುವ ಈ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಿದೆ, ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆಯನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು ಈ ಲೇಖನವು ಮಾಹಿತಿಯನ್ನು ಒದಗಿಸುತ್ತದೆ. ವಾಣಿಜ್ಯ…

Virat Kohli: ಹುಟ್ಟುಹಬ್ಬದಂದು ಶತಕದ ಉಡುಗೊರೆ ಕೊಟ್ಟ ಕ್ರಿಕೆಟ್ ಸಾಮ್ರಾಟ ವಿರಾಟ್ ಕೊಹ್ಲಿ

Virat Kohli

Virat Kohli 49th ODI Century: ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬದ ದಿನವಾದ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 49ನೇ ಶತಕ ಸಿಡಿಸುವ ಮೂಲಕ ”ಏಕದಿನ ಕ್ರಿಕೆಟ್‌” ನಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ತಮ್ಮ ಅಭಿಮಾನಿಗಳಿಗೆ 35…

Pharmaceutical Company: ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಉಚಿತ ಕಾರು ಕೊಡುಗೆ

Pharmaceutical Company

Parmaceutical company: ಹಬ್ಬ ಹರಿದಿನಗಳಲ್ಲಿ ಯಾವುದೇ ಕಂಪನಿಯು ತಮ್ಮ ಉದ್ಯೋಗಿಗಳಿಗೆ ಸಂಬಳವನ್ನು ಹೆಚ್ಚಿಸುವುದು, ಬೋನಸ್ ಅಥವಾ ಸಣ್ಣ ಉಡುಗೊರೆಗಳನ್ನು ನೀಡುವುದು ವಾಡಿಕೆ, ಆದರೆ ಹರಿಯಾಣದ ಪಂಚಕುಲದಲ್ಲಿರುವ (Pharmaceutical Company) ಫಾರ್ಮಾಸ್ಯುಟಿಕಲ್ ಕಂಪನಿಯೊಂದು ದೀಪಾವಳಿಯ ಸಂದರ್ಭದಲ್ಲಿ ಕಾರುಗಳನ್ನು ಉಡುಗೊರೆಯಾಗಿ ನೀಡಿ ಉದ್ಯೋಗಿಗಳಿಗೆ ಅಚ್ಚರಿಯನ್ನು ಮೂಡಿಸಿದೆ. Image Credits: The New Indian Express Diwali: ವರ್ಷದಲ್ಲಿ ಅನೇಕ…

Kambala in Bangalore: ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕ್ರೀಡೆ! ಇಲ್ಲಿದೆ ವಿವರ

Kambala in Bangalore

Kambala in Bangalore: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ನವೆಂಬರ್ 25 ಮತ್ತು 26 ರಂದು ನಡೆಯಲಿರುವ ”ಬೆಂಗಳೂರು ಕಂಬಳ ನಮ್ಮ ಕಂಬಳ” ಕಾರ್ಯಕ್ರಮಕ್ಕೆ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ ನೇತೃತ್ವದಲ್ಲಿ ಜರುಗಲಿದ್ದು 7 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಕುಮಾರ್…

Virat Kohli Birthday: 7೦ ಸಾವಿರ ಕೊಹ್ಲಿ ಮುಖವಾಡ ಹಂಚಿಕೆ, ಇಂದು ಮೈದಾನ ಕೊಹ್ಲಿ ಮಯಾ.

Virat Kohli Birthday

Virat Kohli Birthday: ಇಂದು ಕ್ರಿಕೆಟ್ ಅಗ್ರಗಣ್ಯ ಆಟಗಾರ ಕಿಂಗ್ ಕೊಹ್ಲಿ ಖ್ಯಾತಿಯ ವಿರಾಟ್ ಕೊಹ್ಲಿಯ 35 ನೇ ಹುಟ್ಟುಹಬ್ಬ ಅದ್ದರಿಂದ ಹುಟ್ಟುಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲು ಸುಮಾರು 70,000 ಬೆಂಬಲಿಗರಿಗೆ ವಿರಾಟ್ ಕೊಹ್ಲಿ ಮಾಸ್ಕ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ (ಸಿಎಬಿ) ದೊಡ್ಡ ಯೋಜನೆಯನ್ನು ಮಾಡಿದೆ. ಭಾರತವು ಆತಿಥ್ಯ ವಹಿಸುತ್ತಿರುವ ಐಸಿಸಿ…

Nepal Earthquake: ನೇಪಾಳದಲ್ಲಿ ಭೂಕಂಪ ಸಂಕಷ್ಟ ಸಾವಿನ ಲೆಕ್ಕ 128ಕ್ಕೆ ಏರಿಕೆ

nepal earthquake

Nepal Earthquake: ನೇಪಾಳದಲ್ಲಿ ಮತ್ತೆ ಭೂಕಂಪದ ತೊಂದರೆ, ಶುಕ್ರವಾರ ತಡರಾತ್ರಿ ನೇಪಾಳದ ಪಶ್ಚಿಮ ಭಾಗದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಇಲ್ಲಿಯವರೆಗೆ ಈ ಭೀಕರ ಭೂಕಂಪದಲ್ಲಿ 128 ಜನರು ಸಾವನಪ್ಪಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ ಈ ಭೀಕರ ಭೂಕಂಪದಲ್ಲಿ ಅನೇಕ…

Zika Virus: ಲಸಿಕೆ ಇಲ್ಲದ ಝಿಕಾ ವೈರಸ್ ಗೆ ಕರ್ನಾಟಕದಲ್ಲಿ ಕಟ್ಟೆಚ್ಚರ! ಮುಂಜಾನೆಯ ಸೊಳ್ಳೆಯಿಂದ ಹುಷಾರ್.

Zika Virus

Zika Virus: ಲಸಿಕೆ ಇಲ್ಲದ ಝಿಕಾ ವೈರಸ್ ಗೆ ಕರ್ನಾಟಕದಲ್ಲಿ ಕಟ್ಟೆಚ್ಚರ! ಮುಂಜಾನೆಯ ಸೊಳ್ಳೆಯಿಂದ ಹುಷಾರ್. ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಕ್ತಿಗೆ ಝಿಕಾ ವೈರಸ್ ಪಾಸಿಟಿವ್ ಎಂದು ಬೆಂಗಳೂರಿನ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ರಾಜ್ಯ ಘಟಕ ದೃಢಪಡಿಸಿದೆ, ಆದ್ದರಿಂದ ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರವಹಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಮುಂದಾಗಿದೆ. Image…

17.5 ಕೋಟಿ ಚುಚ್ಚುಮದ್ದು ಗಾಗಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಯಾವುದು ಈ ಖಾಯಿಲೆ!

siddaramaiah

Siddaramaiah: ರಾಜ್ಯದ ಅತ್ಯುತ್ಥಮ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ 15 ವರ್ಷದ ಬಾಲಕನ ಸಂಕಷ್ಟಕ್ಕೆ ಮಿಡಿದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಸ್ಪಂದಿಸಿದ್ದಾರೆ. Image Credit: Telegraph India ಮಲ್ಲಿಕಾರ್ಜುನ ಚನಪ್ಪಗೌಡರ್ ಮತ್ತು ಮಾಧುರಿ ಎಂಬ ದಂಪತಿಗೆ ಜನಿಸಿದ ಮಗುವು ಅಪರೂಪ ಖಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಟೈಪ್ 2,…