Gold Rate in Kannada: ಡಿ. 14 ರಂದು ಚಿನ್ನದ ದರದಲ್ಲಿ ಮತ್ತೆ ಸತತ 4ನೇ ದಿನವೂ ಇಳಿಕೆ! ಎಷ್ಟಿದೆ ನೋಡಿ

Gold Rate in Kannada: ಡಿಸೆಂಬರ್ 13 ರಂದು, ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಭಾರತದ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 10 ರೂ. ಇಳಿಕೆ ಕಂಡಿತು, 22 ಕ್ಯಾರೆಟ್ ಚಿನ್ನ ಗ್ರಾಂಗೆ 5,665 ರೂ., 24 ಕ್ಯಾರೆಟ್ ಅಪರಂಜಿ ಚಿನ್ನ ಗ್ರಾಂಗೆ 6,180, ಮತ್ತು ಬೆಳ್ಳಿ ಬೆಲೆಗಳು ನಗರದಲ್ಲಿ ಪ್ರತಿ 100 ಗ್ರಾಂ ಬೆಳ್ಳಿ ಬೆಲೆ 7,275 ರೂ ತಲುಪಿದೆ.

Gold Rate in Kannada

ಬೆಂಗಳೂರು ಡಿ.14: ಬೆಂಗಳೂರಿನಲ್ಲಿ ಕಳೆದ ವಾರವೂ ಚಿನ್ನದ ಬೆಲೆ ಏರಿಕೆ ಕಂಡಿತ್ತು, ಆದರೆ ಚಿನ್ನ ಮತ್ತು ಬೆಳ್ಳಿ ಖರೀದಿಯಲ್ಲಿ ಜನಸಂದಣಿ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.

ಅಂದಹಾಗೆ, ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಂತಿದೆ: 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 56,650 ರೂಪಾಯಿಗಳು, ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 61,800 ರೂಪಾಯಿಗಳು ದಾಖಲಾಗಿದೆ.

ಇದನ್ನೂ ಓದಿ: ಮೈಸೂರಿನ KSRTC ಬಸ್‌ ನಿಲ್ದಾಣವನ್ನು ಬೇರೆ ಕಡೆಗೆ ಸ್ಥಳಾಂತರ ಸಾಧ್ಯತೆ!

ಡಿಸೆಂಬರ್ ತಿಂಗಳ ಮೊದಲೆರಡು ವಾರದ ನಂತರ ವರ್ಷಾಂತ್ಯದವರೆಗೂ ಯಾವುದೇ ಮದುವೆ ಸಮಾರಂಭಗಳು ನಡೆಯದ ಕಾರಣ ಚಿನ್ನದ ಖರೀದಿ ಸ್ವಲ್ಪ ಮಟ್ಟಿಗೆ ತಗ್ಗಿದ್ದು ಚಿನ್ನದ ಬೆಲೆ ಸಂತಸವಾಗಿರಲು ಪ್ರಮುಖ ಕಾರಣ ಎನ್ನಬಹುದು. ಇದರ ಹೊರತಾಗಿ, ಅಮೆರಿಕದಲ್ಲಿ ಬ್ಯಾಂಕ್ ಷೇರುಗಳ ಬಡ್ಡಿದರ ಮತ್ತು ಷೇರುಗಳ ಹೆಚ್ಚಳದ ಸಾಧ್ಯತೆಯು ಚಿನ್ನದ ಬೆಲೆ ಇಳಿಕೆಯ ಮೇಲೆ ಪ್ರಭಾವ ಬೀರಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ!

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 100 ಗ್ರಾಂಗೆ: 7,275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ)

  • ಬೆಂಗಳೂರು: 56,650 ರೂ
  • ಚೆನ್ನೈ: 57,000 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ):

  • ಮಲೇಷ್ಯಾ: 2,980 ರಿಂಗಿಟ್ (52,819 ರುಪಾಯಿ)
  • ದುಬೈ: 2,220 ಡಿರಾಮ್ (50,420 ರುಪಾಯಿ)
  • ಅಮೆರಿಕ: 610 ಡಾಲರ್ (50,883 ರುಪಾಯಿ)
  • ಸಿಂಗಾಪುರ: 828 ಸಿಂಗಾಪುರ್ ಡಾಲರ್ (51,391 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (52,260 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,703 ರುಪಾಯಿ)
  • ಓಮನ್: 241.50 ಒಮಾನಿ ರಿಯಾಲ್ (52,324 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,398 ರುಪಾಯಿ)

ಇದನ್ನೂ ಓದಿ: ಮತ್ತೆ ಇಳಿಕೆ ಕಂಡ ಚಿನ್ನ, ಇಂದಿನ ಚಿನ್ನದ ದರ ಎಷ್ಟಿದೆ ನೋಡಿ!

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಂಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,700 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,700 ರೂ

Latest Trending

Follow us on Instagram Bangalore Today

Leave a Reply

Your email address will not be published. Required fields are marked *