Gold Rate Today in Bangalore: ನ. 17 ರಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಏರಿಕೆ, ಎಷ್ಟಿದೆ ನೋಡಿ

Gold Rate Today in Bangalore: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು 22ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,655 ಕ್ಕೆ ನಿಗದಿಯಾಗಿದ್ದು, 24ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಕಳೆದ 10 ದಿನಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,169 ರೂಪಾಯಿ ನಿಗದಿಯಾಗಿದೆ, ಇಂದು ಸಂಜೆ ವೇಳೆಗೆ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ ಕಂಡು ಬರುವ ಸಾಧ್ಯತೆಗಳಿವೆ.

ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಈ ಒಂದು ಲೇಖನದಲ್ಲಿ ನೋಡೋಣ ಬನ್ನಿ.

Gold Rate Today in Bangalore

Bangalore, November, 17: ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿತ್ತು , ಆದರೆ ಹಬ್ಬ ಮುಗಿದ ನಂತರವೂ ಚಿನ್ನದ ಬೆಲೆಯಲ್ಲಿ & ಚಿನ್ನದ ಖರೀದಿಯಲ್ಲಿ ಏರಿಕೆ ಕಂಡುಬಂದಿದೆ. ಆ ಮೂಲಕ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆಯು ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 5,655 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನಕ್ಕೆ 6,169 ರೂಪಾಯಿಗೆ ನಿಗದಿಯಾಗಿದೆ.

ಇದನ್ನೂ ಓದಿ; ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಟಿಕೆಟ್ ಖರೀದಿ ಸಮಸ್ಯೆಗೆ ಹೇಳಿ ಗುಡ್ ಬೈ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ! 22 ಕ್ಯಾರಟ್ (10 ಗ್ರಾಮ್​ಗೆ)

  • ಬೆಂಗಳೂರು: 55,950 ರೂ
  • ಚೆನ್ನೈ: 56,350 ರೂ
  • ಮುಂಬೈ: 55,950 ರೂ
  • ದೆಹಲಿ: 56,100 ರೂ
  • ಕೋಲ್ಕತಾ: 55,950 ರೂ
  • ಕೇರಳ: 55,950 ರೂ
  • ಅಹ್ಮದಾಬಾದ್: 56,000 ರೂ
  • ಜೈಪುರ್: 56,100 ರೂ
  • ಲಕ್ನೋ: 56,100 ರೂ
  • ಭುವನೇಶ್ವರ್: 55,950 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,899 ರುಪಾಯಿ)
  • ದುಬೈ: 2,205 ಡಿರಾಮ್ (49,965 ರುಪಾಯಿ)
  • ಅಮೆರಿಕ: 605 ಡಾಲರ್ (50,355 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,770 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,880 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,602 ರುಪಾಯಿ)
  • ಓಮನ್: 240 ಒಮಾನಿ ರಿಯಾಲ್ (51,884 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,246 ರುಪಾಯಿ)

Latest Trending

ಸೂಚನೆ: [ಮೇಲಿನ ಚಿನ್ನದ ದರಗಳು ಸೂಚಕವಾಗಿವೆ ಮತ್ತು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿರುವುದಿಲ್ಲ. ನಿಖರವಾದ ದರಗಳಿಗಾಗಿ ನಿಮ್ಮ ಸ್ಥಳೀಯ ಆಭರಣವನ್ನು ಸಂಪರ್ಕಿಸಿ, ಅಥವಾ ನಿಗದಿತ ಸಮಯದಲ್ಲಿ ಬೆಲೆಯನ್ನು ಪರೀಕ್ಷಿಸಿ].

Follow us on Instagram Bangalore Today

Leave a Reply

Your email address will not be published. Required fields are marked *