Gold Rate Today on Dec 07: ಇಳಿಕೆ ಕಂಡ ಚಿನ್ನದ ಬೆಲೆ! ಇಂದಿನ ದರ ಹೇಗಿದೆ ನೋಡಿ!

Gold Rate Today on Dec 07: ಗುರುವಾರ, ಡಿಸೆಂಬರ್ 7 ರಂದು, ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಭಾರತದ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,745 ರೂ. ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,267 ರೂ ಆಗಿದೆ.

ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಇಂದಿನ ಬೆಳ್ಳಿ ಬೆಲೆ 100 ಗ್ರಾಂಗೆ 7725 ರೂ.ಗೆ ನಿಗದಿಯಾಗಿದೆ. ಯಾವ ಯಾವ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು ಎಂಬುದನ್ನು ಕೆಳಗೆ ನೋಡೋಣ.

Gold Rate Today

Bengaluru, Dec 07: ರಾಜ್ಯದಲ್ಲಿ ಐಟಿ ಕಂಪನಿಗಳ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಕಳೆದ ಐದಾರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬಂದಿದ್ದು, ಚಿನ್ನದ ಬೆಲೆ ಗರಿಷ್ಠ ಮಟ್ಟ ತಲುಪಿ ನಂತರ ಪ್ರತಿ ಗ್ರಾಂಗೆ 100 ರೂಪಾಯಿ ಇಳಿಕೆಯನ್ನು ಸಹ ಕಳೆದವಾರ ಕಂಡಿದಿತ್ತು ಮತ್ತು ಇದೀಗ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂಪಾಯಿ ಇಳಿಕೆಯಾಗಿದ್ದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,745 ರೂ ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 62,670 ರೂ., ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 78.20 ರೂಗೆ ತಲುಪಿದೆ.

ಇದನ್ನೂ ಓದಿ; ಕಳ್ಳರು ATM ನಿಂದ ಹಣ ದೋಚಲು ಯತ್ನಿಸಿದ್ದು, ಸಾವಿರಾರು ರೂಪಾಯಿ ಸುಟ್ಟು ಕರಕಲಾಗಿದೆ!

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 5,7450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ!  22 ಕ್ಯಾರಟ್ (10 ಗ್ರಾಂಗೆ)

  • ಬೆಂಗಳೂರು: 57,450 ರೂ
  • ಚೆನ್ನೈ: 58,150 ರೂ
  • ಮುಂಬೈ: 57,450 ರೂ
  • ದೆಹಲಿ: 57,600 ರೂ
  • ಕೋಲ್ಕತಾ: 57,450 ರೂ
  • ಕೇರಳ: 57,450 ರೂ
  • ಅಹ್ಮದಾಬಾದ್: 57,500 ರೂ
  • ಜೈಪುರ್: 57,600 ರೂ
  • ಲಕ್ನೋ: 57,600 ರೂ
  • ಭುವನೇಶ್ವರ್: 57,450 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,207 ರುಪಾಯಿ)
  • ದುಬೈ: 2,267.50 ಡಿರಾಮ್ (51,463 ರುಪಾಯಿ)
  • ಅಮೆರಿಕ: 620 ಡಾಲರ್ (51,675 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,648 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,242 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,999 ರುಪಾಯಿ)
  • ಓಮನ್: 246.50 ಒಮಾನಿ ರಿಯಾಲ್ (53,368 ರುಪಾಯಿ)
  • ಕುವೇತ್: 194.50 ಕುವೇತಿ ದಿನಾರ್ (52,542 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,725 ರೂ
  • ಚೆನ್ನೈ: 8,100 ರೂ
  • ಮುಂಬೈ: 7,820 ರೂ
  • ದೆಹಲಿ: 7,820 ರೂ
  • ಕೋಲ್ಕತಾ: 7,820 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,820 ರೂ
  • ಜೈಪುರ್: 7,820 ರೂ
  • ಲಕ್ನೋ: 7,820 ರೂ
  • ಭುವನೇಶ್ವರ್: 8,100 ರೂ

ನವೆಂಬರ್, ಡಿಸೆಂಬರ್ ತಿಂಗಳುಗಳಲ್ಲಿ ದಕ್ಷಿಣ ಭಾರತದ ಭಾಗದಲ್ಲಿ ಮದುವೆ ಮತ್ತಿತರ ಆಚರಣೆಗಳು ಹೆಚ್ಚಾಗಿ ನಡೆಯುವುದರಿಂದ ಚಿನ್ನ ಖರೀದಿಗೆ ಭಾರಿ ಬೇಡಿಕೆ ಇರುವುದರಿಂದ ಇದೂ ಕೂಡ ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಗುರುತಿಸಲಾಗಿದೆ. . ಮೇಲಾಗಿ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂಪಾಯಿ ಇಳಿಕೆಯಾಗಿದ್ದು, ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಸಮಾಧಾನವಾಗಿದೆ.

Latest Trending

Follow us on Instagram Bangalore Today Bangalore Today

Leave a Reply

Your email address will not be published. Required fields are marked *