Get flat 10% off on Wonderla Entry Tickets | Use coupon code "BTWONDER".
Bangalore-Mysore Expressway: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಸುರಕ್ಷತೆ ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ₹ 688 ಕೋಟಿ ಅನುದಾನ ಬಿಡುಗಡೆ!
Bangalore-Mysore Expressway: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಮತ್ತಷ್ಟು ಭದ್ರಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದ್ದು, ಇದಕ್ಕಾಗಿ 688 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. Bengaluru: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ (118 ಕಿ.ಮೀ) 8480 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಇದೀಗ ಪ್ರಾಧಿಕಾರವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು 688…