Get flat 10% off on Wonderla Entry Tickets | Use coupon code "BTWONDER".
Bengaluru Metro Phase-3 project: ನಮ್ಮ ಮೆಟ್ರೋ ಹಂತ-3 ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಗ್ರೀನ್ ಸಿಗ್ನಲ್; ಡಬಲ್ ಡೆಕ್ಕರ್ ಫ್ಲೈಓವರ್ ಬಗ್ಗೆ ಚಿಂತನೆ
Bengaluru Metro Phase-3 project: ಬೆಂಗಳೂರು ಮೆಟ್ರೋದ ಹಂತ-3 ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ತನ್ನ ಅನುಮೋದನೆಯನ್ನು ನೀಡಿದ್ದು,15,611 ಕೋಟಿ ರೂ.ವೆಚ್ಚವನ್ನು ಅಂದಾಜು ಮಾಡಲಾಗಿದೆ. ಜೊತೆಗೆ ಏಕಕಾಲದಲ್ಲಿ 44.65 ಕಿ.ಮೀ ಉದ್ದದ ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲು ಬಿಎಂಆರ್‌ಸಿಎಲ್ಗೆ ರಾಜ್ಯ ಸರ್ಕಾರ ಸೂಚಿಸಿದೆ ಮತ್ತು ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್‌ಗಳನ್ನು ನಿರ್ಮಿಸಲು ರಾಜ್ಯ ಸರ್ಕಾರವು…