Get flat 10% off on Wonderla Entry Tickets | Use coupon code "BTWONDER".
Bengaluru-Mysore highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಎನ್‌ಎಸ್‌ಎಸ್ ಪ್ರಾಯೋಗಿಕ ಅಳವಡಿಕೆ: ತೆರವಾಗುತ್ತ ಟೋಲ್ ಬೂತ್?
Bengaluru-Mysore highway: ತಂತ್ರಜ್ಞಾನದ ಜೊತೆ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಹೊಸ ಸೇರ್ಪಡೆಯಾಗಿ ಈಗ ಜಾಗತಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆ (ಜಿಎನ್‌ಎಸ್‌ಎಸ್) ಸೇರ್ಪಡೆಯಾಗುತ್ತ ಸಾಗುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿನ ಟೋಲ್ ಬೂತ್‌ಗಳನ್ನು ತೆಗೆದುಹಾಕುವ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಬೂತ್‌ಗಳನ್ನು ರದ್ದುಪಡಿಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪುನರಾವರ್ತಿತ…