Get flat 10% off on Wonderla Entry Tickets | Use coupon code "BTWONDER".
Camera in Nice Road: ನೈಸ್ ರಸ್ತೆಗಳಲ್ಲಿ ಅತಿವೇಗ ಮತ್ತು ಟ್ರಾಫಿಕ್ ಉಲ್ಲಂಘನೆಯನ್ನು ತಡೆಗಟ್ಟಲು ರಾಡಾರ್ ಎಂಬೆಡೆಡ್ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ!
Camera in Nice Road: ಬೆಂಗಳೂರು ಮತ್ತು ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ರಾಡಾರ್ ಎಂಬೆಡೆಡ್ ಎಎನ್ ಪಿಆರ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಉತ್ತಮ ಫಲಿತಾಂಶ ನೀಡಿದ್ದು, ಇದೀಗ ನೈಸ್ ರಸ್ತೆಯಲ್ಲಿ ನಿಯಮ ಉಲ್ಲಂಘನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಮತ್ತು ಮೈಸೂರು ಎಕ್ಸ್ ಪ್ರೆಸ್ ವೇ…