Get flat 10% off on Wonderla Entry Tickets | Use coupon code "BTWONDER".
Free Hospitality: ಬಡವರು ಮತ್ತು ಶ್ರೀಮಂತರು ಎಂಬ ಯಾವುದೇ ತಾರತಮ್ಯ ಇಲ್ಲದೆ ಉತ್ತಮ ಆರೋಗ್ಯ ಸೇವೆ ನೀಡಬೇಕು; ಸಿದ್ದರಾಮಯ್ಯ

Free Hospitality: ರಾಜ್ಯದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದ್ದು ಜಯದೇವ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳು ಎಲ್ಲಾ ಸರಕಾರಿ ಆಸ್ಪತ್ರೆಯಲ್ಲೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು 262 ಆಧುನಿಕ ಜೀವ ರಕ್ಷಕ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ…