Get flat 10% off on Wonderla Entry Tickets | Use coupon code "BTWONDER".
Landslides in Karnataka: ಕರ್ನಾಟಕದ 1,000 ಕ್ಕೂ ಹೆಚ್ಚು ಸ್ಥಳಗಳು ಭೂಕುಸಿತದ ಅಪಾಯದಲ್ಲಿದೆ
Landslides in Karnataka: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಶಿರೂರಿನಲ್ಲಿ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ…