Get flat 10% off on Wonderla Entry Tickets | Use coupon code "BTWONDER".
Nagasandra-Madavara Route: ನಮ್ಮ ಮೆಟ್ರೋ ನಾಗಸಂದ್ರ-ಮಾದಾವರ ಮಾರ್ಗದ ನಡುವೆ ಆ.6 ರಿಂದ ಮೆಟ್ರೋ ಪ್ರಾಯೋಗಿಕ ಚಾಲನೆ ಆರಂಭ
Nagasandra-Madavara Route: ಪ್ರಯಾಣಿಕರಿಗೆ ಸಂಪರ್ಕ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮೆಟ್ರೋ ಸೇವೆಯು ತನ್ನ ವ್ಯಾಪ್ತಿಯನ್ನು ಹೊಸದಕ್ಕೆ ವಿಸ್ತರಿಸಲು ಸಜ್ಜಾಗಿದೆ. ಬೆಂಗಳೂರು ಮೆಟ್ರೋ ಹೊಸ ಹಂತದ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು ಆಗಸ್ಟ್ 6 ರಿಂದ ನಾಗಸಂದ್ರದಿಂದ ಮಾದಾವರವರೆಗಿನ ಗ್ರೀನ್ ಲೈನ್ ವಿಸ್ತರಿತ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ಮೆಟ್ರೊ ರೈಲು ನಿಗಮ…