Get flat 10% off on Wonderla Entry Tickets | Use coupon code "BTWONDER".
Telengana New CM: ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪಕ್ಷದ 12 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು
Telengana New CM: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಡಿಸೆಂಬರ್ 7 ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು. ಅದ್ದೂರಿಯಾಗಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಹಾಗೂ 12 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು…